ದೇಶ

ಮೈಸೂರು ವಿ.ವಿ. ಶತಮಾನೋತ್ಸವ ಘಟಿಕೋತ್ಸವ: ಸೋಮವಾರ ಮೋದಿ ಭಾಷಣ

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತು ಮೂಡಿಸಿರುವ ಮೈಸೂರು ವಿ.ವಿ.ಗೆ ಇದೀಗ 100 ವರ್ಷ

ಮೈಸೂರು: ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತು ಮೂಡಿಸಿರುವ ಮೈಸೂರು ವಿ.ವಿ.ಗೆ ಇದೀಗ 100 ವರ್ಷ

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ ಉದ್ದೇಶಿಸಿ ಸೋಮವಾರ ಭಾಷಣ ಮಾಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಗಳ ಕುಲಾಧಿತಿಗಳು ಹಾಗೂ ರಾಜ್ಯಪಾಲ ವಜೂಭಾಯಿ ವಾಲ, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಮೈಸೂರು ವಿಶ್ವವಿದ್ಯಾಲಯವು 1916ರ ಜುಲೈ 27 ರಂದು ಸ್ಥಾಪನೆಯಾಗಿದ್ದು, ಕರ್ನಾಟಕ, ದಕ್ಷಿಣ ಭಾರತದ ಪ್ರಥಮ ಹಾಗೂ ದೇಶದ 6ನೇ ವಿಶ್ವವಿದ್ಯಾಲಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು