ಮಮತಾ ಬ್ಯಾನರ್ಜಿ, ಬಾಂಗ್ಲಾ ಪ್ರಧಾನಿ 
ದೇಶ

ಮಮತಾ ಬ್ಯಾನರ್ಜಿಗೆ ದುರ್ಗಾ ಪೂಜೆ ಗಿಫ್ಟ್ ರವಾನಿಸಿದ ಬಾಂಗ್ಲಾ ಪ್ರಧಾನಿ

ನವರಾತ್ರಿಯ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಡುಗೊರೆಗಳನ್ನು ರವಾನಿಸಿದ್ದಾರೆ. 

ನವದೆಹಲಿ: ನವರಾತ್ರಿಯ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಡುಗೊರೆಗಳನ್ನು ರವಾನಿಸಿದ್ದಾರೆ. 

ನಾಲ್ಕು ಸೀರೆಗಳು ಮತ್ತು 10 ಕೆಜಿ ಸಿಹಿತಿಂಡಿಗಳನ್ನು ಅಭಿನಂದನಾ ಟಿಪ್ಪಣಿಯೊಂದಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಉಡುಗೊರೆಯಾಗಿ ಕಳುಹಿಸಿದ್ದಾರೆ.

 ಸೋಮವಾರ ದುರ್ಗಾ ತೃತೀಯಾದಂದು ಬಂದ ಉಡುಗೊರೆಗಳನ್ನು ಕೋಲ್ಕತಾದ ಬಂಗಾಳ ಸಚಿವಾಲಯದ ನಬನ್ನಾದಲ್ಲಿ ಬಾಂಗ್ಲಾದೇಶದ ಉಪ ಹೈಕಮಿಷನರ್ ಟೌಫಿಕ್ ಹಸನ್ ಅವರು ಮಮತಾ ಬ್ಯಾನರ್ಜಿಯವರಿಗೆ ಹಸ್ತಾಂತರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT