ತಬ್ಲೀಘಿ ಜಮಾತ್ 
ದೇಶ

20 ವಿದೇಶಿ ತಬ್ಲೀಗ್ ಜಮಾತ್ ಸದಸ್ಯರ ಖುಲಾಸೆ

ಕೊರೊನಾ ಲಾಕ್ ಡೌನ್ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಮತ್ತು ನವದೆಹಲಿಯ ಮರ್ಕಜ್ ನಲ್ಲಿ ತಬ್ಲೀಗ್ ಜಮಾಅತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ 20 ವಿದೇಶಿಯರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ. 

ಮುಂಬೈ: ಕೊರೊನಾ ಲಾಕ್ ಡೌನ್ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಮತ್ತು ನವದೆಹಲಿಯ ಮರ್ಕಜ್ ನಲ್ಲಿ ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ 20 ವಿದೇಶಿಯರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ. 

ಅವರನ್ನು ಜೈಲಿನಿಂದ ಸೋಮವಾರ ಬಿಡುಗಡೆ ಮಾಡಲಾಗಿದೆ. ನಿನ್ನೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಆರ್ ಖಾನ್ ಅವರು ಹೊರಡಿಸಿದ ಆದೇಶದಲ್ಲಿ, ತಬ್ಲೀಗಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಮತ್ತು ಆರೋಪಿತ ವ್ಯಕ್ತಿಗಳು ಯಾವುದೇ ಅನುಮಾನಾಸ್ಪದವಾಗಿ ನಡೆದುಕೊಂಡಿಲ್ಲ. ನಿಯಮ ಉಲ್ಲಂಘಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ಮಾನದಂಡ ಮತ್ತು ಆದೇಶವನ್ನು ಆರೋಪಿಗಳು ಉಲ್ಲಂಘಿಸಿಲ್ಲ ಮತ್ತು ಪೊಲೀಸ್ ಆಯುಕ್ತರ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!