ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಹಾರ ಡಿಸಿಎಂ ಸುಶಿಲ್ ಮೋದಿಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಬಿಹಾರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ, ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಮೋದಿ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಶಿಲ್ ಮೋದಿ
Lingaraj Badiger
Updated On : 22 Oct 2020, 2:57 pm

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ, ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಮೋದಿ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ನನಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸ್ವಲ್ಪ ಜ್ವರ ಬಿಟ್ಟಿರೆ ಬೇರೆ ಯಾವುದೇ ಸಮಸ್ಯೆ ಇಲ್ಲ. ಉತ್ತಮ ಮೇಲ್ವಿಚಾರಣೆಗಾಗಿ ಪಾಟ್ನಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಾಗಿದ್ದೇನೆ. ಶೀಘ್ರದಲ್ಲೇ ಚುನಾವಣಾ ಪ್ರಚಾರಕ್ಕೆ ಮರಳುವುದಾಗಿ ಸುಶಿಲ್ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಹಾರದಲ್ಲಿ ಮೂರು ಹಂತದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments