ಕಂಗನಾ ರಣಾವತ್, ಉದ್ಧವ್ ಠಾಕ್ರೆ 
ದೇಶ

ಉದ್ಧವ್ ಠಾಕ್ರೆ ಸ್ವಜನಪಕ್ಷಪಾತದ 'ಕೆಟ್ಟ ಉತ್ಪನ್ನ': ಕಂಗನಾ ರಣಾವತ್

ಮಹಾರಾಷ್ಟ್ರ ಸರ್ಕಾರ, ಕಂಗನಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು, ಹಿಮಾಚಲ ಪ್ರದೇಶವನ್ನು ಗಾಂಜಾ ಬೆಳೆಯುವ ಪ್ರದೇಶ ಎಂದು ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಿಮಾಚಲ ಪ್ರದೇಶ:  ಮಹಾರಾಷ್ಟ್ರ ಸರ್ಕಾರ, ಕಂಗನಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು, ಹಿಮಾಚಲ ಪ್ರದೇಶವನ್ನು ಗಾಂಜಾ ಬೆಳೆಯುವ ಪ್ರದೇಶ ಎಂದು ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನನನ್ನು ನಾಮಕ್ ಹರಮ್ ಎಂದು ಕರೆದು ಮುಂಬೈ ಇಲ್ಲವಾದರೆ ಊಟ ಸಿಗಲ್ಲ ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ನಾಚಿಕೆಯಾಗಬೇಕು. ನಿಮ್ಮ ಮಗನ ವಯಸ್ಸಿನ ಒಂಟಿ ಮಹಿಳೆಯೊಂದಿಗೆ ಹೀಗೆಲ್ಲಾ ಮಾತನಾಡುವ ನೀವು ಸ್ವಜನಪಕ್ಷಪಾತದ ಕೆಟ್ಟ ಉತ್ಪನ್ನ ಎಂದು ಟೀಕಿಸಿದ್ದಾರೆ.

ನಿಮ್ಮಂತೆಯೇ ನನ್ನ ತಂದೆಯ ಹಣ, ಅಧಿಕಾರದಲ್ಲಿ  ಕುಡಿಯುವುದಿಲ್ಲ, ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಲು ಬಯಸಿದರೆ ನಾನು ಹಿಮಾಚಲದಲ್ಲಿ ಉಳಿದುಕೊಳ್ಳಬಹುದಿತ್ತು,  ಹೆಸರಾಂತ ಕುಟುಂಬದಿಂದ ಬಂದಿದ್ದು,  ಅವರ ಸಂಪತ್ತು ಮತ್ತು ಅನುಗ್ರಹದಿಂದ ಬದುಕಲು ನಾನು ಬಯಸುವುದಿಲ್ಲ, ಕೆಲವು ಜನರಿಗೆ ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವಿದೆ ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT