ವಾಹನ ಪಲ್ಟಿ 
ದೇಶ

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ

ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.ಮೃತಪಟ್ಟಿಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವ

ಅಮರಾವತಿ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು  ಇನ್ನೂ ತಿಳಿದುಬಂದಿಲ್ಲ.

ಅಪಘಾತದ ಬಗ್ಗೆ ರಾಜ್ಯಪಾಲ ವಿಶ್ವಭೂಷಣ್‌ ಹರಿಚಂದ್ರನ್‌ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT