ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ 
ದೇಶ

ಬಿಜೆಪಿಯ ವಿಜಯ ವರ್ಗೀಯ ಅವರ  ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ

ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ನವದೆಹಲಿ: ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಮಧ್ಯಪ್ರದೇಶದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿರುವ ವಿಜಯವರ್ಗೀಯ, ಇಂದೋರ್, ಸಾನ್ವೆರ್ ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ದಿಗ್ವಿಜಯ್ ಸಿಂಗ್ ಹಾಗೂ ಕಮಲ್ ನಾಥ್ ಕುರಿತು ಚುನ್ನು-ಮುನ್ನು ಎಂಬ ಹೇಳಿಕೆ ನೀಡಿದ್ದರು. 

ಈ ಬಗ್ಗೆ ಬಿಜೆಪಿ ನಾಯಕನಿಗೆ ಎಚ್ಚರಿಕೆ ವಿಧಿಸಿರುವ ಚುನಾವಣಾ ಆಯೋಗ, ಸಾರ್ವಜನಿಕ ಸಭೆಗಳಲ್ಲಿ ಈ ರೀತಿಯ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದ್ದು, ಇಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ. ಅ.26 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗ ಬಿಜೆಪಿ ನಾಯಕನಿಗೆ ಪ್ರತಿಕ್ರಿಯೆ ನೀಡಲು ಸೂಚಿಸಿತ್ತು.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನ.03 ರಂದು ಉಪಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel