ಭಾರತೀಯ ಸೇನೆ 
ದೇಶ

ರಜೌರಿ: ಉಗ್ರರ ಅಡಗುದಾಣ ಧ್ವಂಸ, ಶಸ್ತ್ರಾಸ್ತ್ರ ವಶ

ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ.

ಜಮ್ಮು: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ.

ಗಂಭೀರ್ ಮುಘಲನ್ ಅರಣ್ಯದ ಸಮೀಪ, ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಯೋಧರು ಶುಕ್ರವಾರ ಉಗ್ರಗಾಮಿಗಳು ಅಡಗುತಾಣದಲ್ಲಿ ಇಟ್ಟುಕೊಂಡಿದ್ದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೌರಿ ಚಂದನ್ ಕೊಹ್ಲಿ ಹೇಳಿದ್ದಾರೆ. 

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಮ್ಮು ಕಾಶ್ಮೀರ ಪೊಲೀಸರ ಸಹಯೋಗದೊಡನೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಗಂಭೀರ್ ಮುಘಲನ್ ನ ದಟ್ಟಾರಣ್ಯವನ್ನು ಬಳಸಿ ಕಾಡಿನ ಮೇಲ್ಮೈ ಕೆಳಗೆ ರಚಿಸಲಾದ ಅಡಗುತಾಣವನ್ನು ಕಂಡುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT