ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 48,648 ಕೇಸ್ ಪತ್ತೆ, 6 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 563 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ 1,21,090ಕ್ಕೆ ತಲುಪಿದ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ನಿನ್ನೆ ಒಂದೇ ದಿನ 57,386 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 73,73,375ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,94,386ಕ್ಕೆ ಇಳಿಕೆಯಾಗಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,64,648 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,77,28,088 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!