ದೇಶ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಗೆ ಗಾಯ

Sumana Upadhyaya

ಶ್ರೀನಗರ:ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಯೆಡಿಪೊರಾ ಪಟ್ಟನ್ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು ಓರ್ವ ಪೊಲೀಸ್ ಅಧಿಕಾರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಮತ್ತು ಸೇನೆಯ ಯೋಧರು ಜಂಟಿಯಾಗಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

SCROLL FOR NEXT