ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ! 
ದೇಶ

ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!

ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ.

ಅಮರಾವತಿ: ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ. 

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿರುವ ಅಂತರ್ವೇದಿಯ ಲಕ್ಷ್ಮಿನರಸಿಂಹ ದೇವಾಲಯವನ್ನು ದಕ್ಷಿಣ ಕಾಶಿ ಎಂದೇ ಕರೆಯಲಾಗುತ್ತದೆ. ಈ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,  ಅಗ್ನಿ ಆಕಸ್ಮಿಕದಲ್ಲಿ ಅದೃಷ್ಟವಶಾತ್ ಯಾವುದೇ ಸಂಭವಿಸಿಲ್ಲ. 

ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT