ಸಂಗ್ರಹ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: 2 ಸಾವು, ಇಬ್ಬರಿಗೆ ಗಾಯ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ ಹಾಟಿ ಗೋಲಘಾಟ್ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಕೋಲ್ಕತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ ಹಾಟಿ ಗೋಲಘಾಟ್ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದರು. ಕೂಡಲೇ ಸಾಗರ್ ದತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ