ಸಂಗ್ರಹ ಚಿತ್ರ 
ದೇಶ

ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೈಶ್ ಇ ಮಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. 

ಅಂತೆಯೇ ಬಂಧಿತ ಉಗ್ರರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು 7 ಲಕ್ಷ ರೂ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ. ಸೇನಾ ಮೂಲಗಳು ತಿಳಿಸಿರುವಂತೆ ಬಂಧಿತರಾದ ಉಗ್ರರಿಂದ ಒಂದು ಎಕೆ47 ರೈಫಲ್, ಎರಡು ಗ್ರೆನೇಡ್, 30 ಕಾಡುತೂಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ  ಲಭ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

SCROLL FOR NEXT