ಕಿಶೋರಿ ಪೆಡ್ನೇಕರ್ 
ದೇಶ

ಮುಂಬೈ ಮೇಯರ್, ಕೋವಿಡ್ ವಾರಿಯರ್ ಕಿಶೋರಿ ಪಡ್ನೇಕರ್ ಗೆ ಕೊರೋನಾ ಸೋಂಕು!

ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಹಿಂದೆ ಕೊರೋನಾ ಸಾಂಕ್ರಾಮಿಕದ ವೇಳೆ ಮುಂಬೈ ಮಹಾನಗರಿಯ ಮೇಯರ್ ನಂತಹ ಉನ್ನತ ಸ್ಥಾನದಲ್ಲಿದ್ದರೂ, ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯಾಗಿ ಕೆಲಸ ಮಾಡುವ ಮೂಲಕ ಕೊರೋನಾ ವಾರಿಯರ್ಸ್ ಗೆ ನೈತಿಕ ಬೆಂಬಲ ಸೂಚಿಸಿದ್ದ ಮೇಯರ್ ಕಿಶೋರಿ ಪಡ್ನೇಕರ್ ಅವರಿಗೆ ಕೊರೋನಾ ಸೋಂಕು  ಒಕ್ಕರಿಸಿದೆ.

ಈ ಬಗ್ಗೆ ಸ್ವತಃ ಅವರೇ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ವೇಳೆ ತಮಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ನನ್ನಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ,  ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು