ಕೇಂದ್ರದ ಮಟ್ಟದಲ್ಲಿ ಮೃತ/ಸೋಂಕಿತ ಕೋವಿಡ್ ವಾರಿಯರ್ ಗಳ ದತ್ತಾಂಶ ದಾಖಲಾಗಿಲ್ಲ: ಸರ್ಕಾರ 
ದೇಶ

ಕೇಂದ್ರದ ಮಟ್ಟದಲ್ಲಿ ಮೃತ/ಸೋಂಕಿತ ಕೋವಿಡ್ ವಾರಿಯರ್ ಗಳ ದತ್ತಾಂಶ ದಾಖಲಾಗಿಲ್ಲ: ಸರ್ಕಾರ

ಮೃತ/ಸೋಂಕಿತ ಕೋವಿಡ್ ವಾರಿಯರ್ ಗಳ ದತ್ತಾಂಶ ಕೇಂದ್ರದ ಮಟ್ಟದಲ್ಲಿ ದಾಖಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ. 

ನವದೆಹಲಿ: ಮೃತ/ಸೋಂಕಿತ ಕೋವಿಡ್ ವಾರಿಯರ್ ಗಳ ದತ್ತಾಂಶ ಕೇಂದ್ರದ ಮಟ್ಟದಲ್ಲಿ ದಾಖಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ. 

ಲೋಕಸಭೆಯಲ್ಲಿ ದತ್ತಾಂಶದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಆರೋಗ್ಯ ಇಲಾಖೆ ರಾಜ್ಯ ಸಚಿವ ಅಶ್ವಿನಿ ಚೌಬೆ, ಆದರೆ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ವಿಮೆ ಪ್ಯಾಕೇಜ್ ಅಡಿಯಲ್ಲಿ ಪರಿಹಾರ ಪಡೆದಿರುವವರ ದತ್ತಾಂಶ ಸರ್ಕಾರದ ಬಳಿ ಇದೆ ಎಂದು ಅವರು ತಿಳಿಸಿದ್ದಾರೆ. 

ಯೋಜನೆಯ ಮಾಹಿತಿಯ ಪ್ರಕಾರ 155 ಮಂದಿ ಆರೋಗ್ಯ ಕಾರ್ಯಕರ್ತರು, 64 ವೈದ್ಯರು ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. 

ಮೃತರ ಕುಟುಂಬಕ್ಕೆ ಪರಿಹಾರ ಅಥವಾ ಉದ್ಯೋಗದ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು ಕೋವಿಡ್-19 ಗೆ ಸಂಬಂಧಿಸಿದಂತೆ ನಿರ್ದಿಷ್ಟವಾದ ಯಾವುದೇ ಯೋಜನೆಯೂ ಇಲ್ಲ ಎಂದು ಹೇಳಿದ್ದಾರೆ. ಆರೋಗ್ಯ ಸೇವೆ ಒದಗಿಸುವವರು ಹಾಗೂ ಸಮುದಾಯ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆ 50 ಲಕ್ಷಗಳ ವಿಮೆಯನ್ನು ಒದಗಿಸುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT