ಸಂಗ್ರಹ ಚಿತ್ರ 
ದೇಶ

ಜಮ್ಮ-ಕಾಶ್ಮೀರ: ರಜೌರಿಯಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ, 3 ಎಲ್ಇಟಿ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆ ಜಂಟಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. 

ಇದರಂತೆ ಇದೀಗ ಮೂವರು ಉಗ್ರರನ್ನು ಸೇನಾಪಡೆ ಬಂಧನಕ್ಕೊಳಪಡಿಸಿದ್ದು, ಉಗ್ರರ ಬಳಿಯಿದ್ದ 2 ಎಕೆ 56 ರೈಫಲ್ಸ್ ಗಳು, 2 ಪಿಸ್ತೂಲ್, 4 ಗ್ರೆನೇಡ್, ರೂ.1 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!