ರಣದೀಪ್ ಸುರ್ಜೇವಾಲಾ 
ದೇಶ

ರೈತರು ಕರೆ ನೀಡಿರುವ 'ಭಾರತ್ ಬಂದ್ 'ಗೆ ಕಾಂಗ್ರೆಸ್ ಬೆಂಬಲ

ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್ ಗೆ  ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ  ಲಕ್ಷಾಂತರ ಕಾರ್ಯಕರ್ತರು ರೈತರ ಉದ್ದೇಶಕ್ಕೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ ಮತ್ತು ಅವರು ನಡೆಸುವ ಧರಣಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.

ನವದೆಹಲಿ: ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್ ಗೆ  ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ಪಕ್ಷದ ಲಕ್ಷಾಂತರ ಕಾರ್ಯಕರ್ತರು ರೈತರ ಉದ್ದೇಶಕ್ಕೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ ಮತ್ತು ಅವರು ನಡೆಸುವ ಧರಣಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.

ರೈತರು ಮತ್ತು ಕೃಷಿ ಕಾರ್ಮಿಕರು ತಮ್ಮ ಕಠಿಣ ಪರಿಶ್ರಮದಿಂದ ದೇಶದ ಜನರ ಹೊಟ್ಟೆಯನ್ನು ತುಂಬಿಸುತ್ತಿದ್ದರೆ ಮೋದಿ ಸರ್ಕಾರ ಅವರ ಮೇಲೆ ಮತ್ತು ಅವರ ಹೊಲಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ರೈತರೊಂದಿಗೆ ದೃಢ ವಾಗಿ ನಿಂತು ಭಾರತ್ ಬಂದ್ ಅನ್ನು ಬೆಂಬಲಿಸುತ್ತಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ರೈತರ ಧರಣಿ ಮತ್ತು ಪ್ರತಿಭಟನೆಯಲ್ಲಿ ಸೇರಿಕೊಳ್ಳಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾರತ್ ಬಂದ್ ನಲ್ಲಿ ರೈತರ ಕೂಗು ದೇಶಾದ್ಯಂತ ಪ್ರತಿಧ್ವನಿಸಲಿದೆ ಎಂದು ಸುರ್ಜೆವಾಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್