ಸಂಗ್ರಹ ಚಿತ್ರ 
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 13,41,535 ಕೋವಿಡ್ ಪರೀಕ್ಷೆ, ಒಟ್ಟಾರೆ 7 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  13,41,535 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  13,41,535 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,56,569 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.25 ರವರೆಗೂ 7,02,69,975 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಒಂದೇ ದಿನ 1,089 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿ ಮಹಾಮಾರಿ ವೈರಸ್'ಗೆ ಈ ವರೆಗೂ ಬಲಿಯಾದವರ ಸಂಖ್ಯೆ 93,379ಕ್ಕೆ ತಲುಪಿದ್ದು, ಸೋಂಕಿತರ ಸಂಖ್ಯೆ 59 ಲಕ್ಷ ಗಡಿದಾಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ