ದೇಶ

ಅನ್‌ಲಾಕ್ 5 ಮಾರ್ಗಸೂಚಿ ಪ್ರಕಟ: ಚಿತ್ರಮಂದಿರ, ಈಜುಕೊಳಗಳನ್ನು ತೆರೆಯಲು ಗ್ರೀನ್ ಸಿಗ್ನಲ್

ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳೂ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ಮಾತ್ರ ಭರ್ತಿ ಮಾಡುವ ನಿಯಮ ಪಾಲನೆ ಮಾಡುವುದರೊಂದಿಗೆ ಪುನರ್ ಕಾರ್ಯಾರಂಭ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳೂ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ಮಾತ್ರ ಭರ್ತಿ ಮಾಡುವ ನಿಯಮ ಪಾಲನೆ ಮಾಡುವುದರೊಂದಿಗೆ ಪುನರ್ ಕಾರ್ಯಾರಂಭ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರ ಇಂದು ಅನ್‌ಲಾಕ್  5 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅನ್‌ಲಾಕ್  5 ರ ಮಾರ್ಗಸೂಚಿಗಳ ಅನುಸಾರ ಅಕ್ಟೋಬರ್ 15 ರಿಂದ ಶಾಲೆ, ಕಾಲೇಜುಗಳನ್ನು ಮತ್ತೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದೆ. ಆದರೆ ಅಂತಿಮ ನಿರ್ಧಾರವನ್ನು ಆಯಾ ರಾಜ್ಯಗಳು ಮತ್ತು ಆಯಾ ಸಂಸ್ಥೆಗಳಿಗೆ ಬಿಡಲಾಗಿದೆ

ಮಾರ್ಗಸೂಚಿಗಳ ಪ್ರಕಾರ, ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗುವುದು, ಇದಕ್ಕಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಹೊರಡಿಸುತ್ತದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಅಮಾಯಕ ಜೀವ ಬಲಿಯಾಗುತ್ತಿವೆ, ಇದು ಸಂಪೂರ್ಣ ಅಸಮರ್ಥನೀಯ’; ಹಡಗು, ನಾವಿಕರ ಮೇಲಿನ ದಾಳಿ ಖಂಡಿಸಿದ EAM Jaishankar

'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕ; ಬರಾನಿಕಾ ಎಲಂಗೋವನ್‌ ಐತಿಹಾಸಿಕ ಸಾಧನೆ

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ