ಉಮ್ಮನ್ ಚಾಂಡಿ 
ದೇಶ

ಕೇರಳ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ದುರೀಣ ಉಮ್ಮನ್ ಚಾಂಡಿಗೆ ಕೊರೋನಾ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಗುರುವಾರ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ತಿರುವನಂತಪುರಂ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಗುರುವಾರ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಪುತುಪಲ್ಲಿನ ಕೊಟ್ಟಾಯಂನಿಂದ ಏಪ್ರಿಲ್ 6ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಚಾಂಡಿ, ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಕೂಡಿದ್ದರೆಂದು  ಪಕ್ಷದ ಮೂಲಗಳು ತಿಳಿಸಿವೆ.

ಅವರನ್ನು ತಿರುವನಂತಪುರಂನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!