ಮಮತಾ ಬ್ಯಾನರ್ಜಿ, ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳ: ನಾಳೆ 44 ಕ್ಷೇತ್ರಗಳಲ್ಲಿ ನಾಲ್ಕನೇ ಹಂತದ ಮತದಾನ

ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ನಾಳೆ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ, ಅನೂಪ್ ಬಿಸ್ವಾಸ್ ಸೇರಿದಂತೆ ಹಲವು ಮುಖಂಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ನಾಳೆ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ, ಅನೂಪ್ ಬಿಸ್ವಾಸ್ ಸೇರಿದಂತೆ ಹಲವು ಮುಖಂಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಕೋಚ್ ಬೆಹಾರ್, ಅಲಿಪುರ್ದಾರ್ , ಹೌರಾ, ಹೂಗ್ಲಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ 44 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. 15, 940 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದ್ದು, ಅರೆಸೇನಾ ಪಡೆಯ 789 ತುಕಡಿಗಳನ್ನು ನಿಯೋಜಿಸಲಾಗಿದೆ. ಕೋಚ್ ಬೆಹಾರ್ ನಲ್ಲಿ ಅತಿ ಹೆಚ್ಚು 187 ಅರೆಸೇನಾ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ. 

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6-30ಕ್ಕೆ ಮುಕ್ತಾಯಗೊಳ್ಳಲಿದೆ. ಇವಿಎಂ ಮತ್ತಿತರ ಚುನಾವಣೆ ಸಲಕರಣೆ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಸುಮಾರು ಏಳು ಸಾವಿರ ಮತಗಟ್ಟೆ ಸಿಬ್ಬಂದಿಯನ್ನು ಜಿಲ್ಲಾಡಳಿತದಿಂದ  ನೇಮಕ ಮಾಡಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel