ದೇಶ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೊರೋನಾ

Raghavendra Adiga

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾಗವತ್ ಅವರನ್ನು ಕೋವಿಡ್ -19 ವಾರ್ಡ್‌ಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವೈರಲ್ ಸೋಂಕಿಗೆ ಭಾಗವತ್ ಪಾಸಿಟಿವ್ ವರದಿ ಪಡೆದಿದ್ದಾರೆ ಎಂದು ಆರ್.ಎಸ್.ಎಸ್. ಸಂಘಟನೆ ದೃಢಪಡಿಸಿದೆ.

SCROLL FOR NEXT