ಮಯಾವತಿ 
ದೇಶ

ವಲಸಿಗರಿಗೆ ಉಚಿತ ಊಟ, ವಸತಿ ಒದಗಿಸಿ: ಸರ್ಕಾರಕ್ಕೆ ಮಾಯಾವತಿ ಆಗ್ರಹ

ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಲಕ್ನೋ: ಲಾಕ್ ಡೌನ್ ಭಯದಿಂದಾಗಿ ತಮ್ಮ ಸ್ವಂತ ಸ್ಥಳಗಳಿಗೆ ವಾಪಸ್ ಹೋಗಲು ನಿರ್ಧರಿಸಿರುವ ವಲಸಿಗರಿಗೆ ಸರ್ಕಾರ ಉಚಿತ ಊಟ ಮತ್ತು ವಸತಿ ನೀಡಬೇಕೇಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಉಚಿತ ಲಸಿಕೆ ನೀಡುವಂತೆಯೂ ಅವರು ಆಗ್ರಹಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮತ್ತೆ ಸರ್ಕಾರ ಲಾಕ್ ಡೌನ್ ಘೋಷಿಸುವ ಭಯದಲ್ಲಿ ವಲಸಿಗರು ತಮ್ಮ ಊರುಗಳಿಗೆ ತೆರಳಲು ಯೋಜಿಸುತ್ತಿದ್ದಾರೆ. 

ರಾಜ್ಯ ಸರ್ಕಾರಗಳು ಆಹಾರ ಮತ್ತು ವಸತಿಗಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು, ವಲಸಿಗರಿಂದ ಕೊರೋನಾ ಮತ್ತಷ್ಟು ಹರಡುವುದನ್ನು ತಪ್ಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೂ ಸಹಾಯ ಮಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್