ಸಾಂದರ್ಭಿಕ ಚಿತ್ರ 
ದೇಶ

ಕೊರೋನ ಹೆಚ್ಚಳ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದರು.

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ