ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಕೊಲ್ಲಂ ನ ಕಾನ್ವೆಂಟ್ ಬಾವಿಯಲ್ಲಿ 42 ವರ್ಷದ ಸನ್ಯಾಸಿನಿ ಶವಪತ್ತೆ

ಕೊಲ್ಲಂನ ಕುರೀಪುಳದಲ್ಲಿರುವ ಕಾನ್ವೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ 42 ವರ್ಷದ ಸನ್ಯಾಸಿನಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೊಲ್ಲಂ:  ಕೊಲ್ಲಂನ ಕುರೀಪುಳದಲ್ಲಿರುವ ಕಾನ್ವೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ 42 ವರ್ಷದ ಸನ್ಯಾಸಿನಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕರುಣಗಪಲ್ಲಿಯ ಪಾವುಂಬಾ ನಿವಾಸಿ ಮಾಬೆಲ್ ಜೋಸೆಫ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಪ್ರಾರ್ಥನೆಗೆ ಹಾಜರಾಗಲು ಸಾದ್ಯವಾಗದ ಕಾರಣ ತಾನು ಆತ್ನಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಈ ಡೆತ್ ನೋಟ್ ಅವರ ಸಹ ಸನ್ಯಾಸಿನಿಗಳಿಗೆ ತಿಳಿದಿದೆ. 

ದೈಹಿಕ ಆಲಸ್ಯ ಮತ್ತು ದೇಹದ ಅಲರ್ಜಿ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಮಾಬೆಲ್ ಆರು ತಿಂಗಳ ಹಿಂದೆ ಕಾನ್ವೆಂಟ್ ಗೆ ಬಂದಿದ್ದರು. ಮಾಬೆಲ್ ಅವರ ದೇಹವನ್ನು ಹೊರ ತೆಗೆಯಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ