ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 67,000 ಹೊಸ ಪ್ರಕರಣ, 419 ಸಾವು!

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ ದಾಖಲೆಯ 67,000 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,70,707ಕ್ಕೆ ಏರಿಕೆಯಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ ದಾಖಲೆಯ 67,000 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 37,70,707ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 419 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,970ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

56,783 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೇತರಿಕೆಯಾದವರ ಒಟ್ಟು ಸಂಖ್ಯೆ 30,61,174 ಆಗಿದೆ. ಮಹಾರಾಷ್ಟ್ರದಲ್ಲಿ ಸದ್ಯ 6,47,933 ಸಕ್ರಿಯ ಪ್ರಕರಣಗಳಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. 

ಮುಂಬೈಯಲ್ಲಿ 6,47,933 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,71,018 ಆಗಿದೆ.  51 ಮಂದಿ ಸಾವಿನೊಂದಿಗೆ ಮೃತರ ಒಟ್ಟು ಸಂಖ್ಯೆ 12,301ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿನ ಪ್ರಸ್ತುತ ಕೋವಿಡ್-19 ಚೇತರಿಕೆ ಪ್ರಮಾಣ ಶೇ.81.18 ರಷ್ಟಿದೆ. ಮರಣ ಪ್ರಮಾಣ ಶೇ. 1.59 ರಷ್ಟಿದೆ ಎಂದು ಇಲಾಖೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT