ಮೇವಾಲಾಲ್ ಚೌಧರಿ 
ದೇಶ

ಬಿಹಾರ: ಕೊರೋನಾ ಸೋಂಕಿಗೆ ಮಾಜಿ ಸಚಿವ ಮೇವಾಲಾಲ್ ಚೌಧರಿ ಬಲಿ

ಬಿಹಾರ ಮಾಜಿ ಸಚಿವ ಹಾಗೂ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಪಾಟ್ನಾ: ಬಿಹಾರ ಮಾಜಿ ಸಚಿವ ಹಾಗೂ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಕಳೆದ ವಾರ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಬಿಹಾರ ವಿಧಾನಸಭೆ ಹಾಲಿ ಶಾಸಕರಾಗಿದ್ದ ಮೇವಾಲಾಲ್ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು. ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!