ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ದೇಶ

ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ ಸೋಂಕು; ಏಮ್ಸ್ ಗೆ ದಾಖಲು

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಡಾ. ಸಿಂಗ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
 
ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿದ್ದ ಮಾಜಿ ಪ್ರಧಾನಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದರು.

ಕೋವಿಡ್-19 ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು ಜನಸಂಖ್ಯೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಅವರು ಸಲಹೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ