ಬಾಬುಲ್‌ ಸುಪ್ರಿಯೊ 
ದೇಶ

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊಗೆ 2ನೇ ಬಾರಿ ಕೊರೋನಾ ಪಾಸಿಟಿವ್

ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್‌–19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾ: ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್‌–19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಬಾಬುಲ್‌ ಸುಪ್ರಿಯೋ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. 

ನನಗೆ ಹಾಗೂ ನನ್ನ ಪತ್ನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನಗೆ ಎರಡನೇ ಬಾರಿ ಕೋವಿಡ್‌ ದೃಢಪಟ್ಟಿದೆ. ಆಸನ್‌ಸೋಲ್‌ನಲ್ಲಿ ಮತದಾನ ಮಾಡುವುದು ಸಾಧ್ಯವಾಗುತ್ತಿಲ್ಲ ಎಂದು ಬೇಸರವಾಗಿದೆ. 26ರಂದು ಮತದಾನದ ದಿನ ನಾನು ಅಲ್ಲಿರಬೇಕಿತ್ತು. ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ