ಏಕನಾಥ್‌ ಗಾಯಕ್‌ವಾಡ್ 
ದೇಶ

ಮಹಾರಾಷ್ಟ್ರ: ಹಿರಿಯ ಕಾಂಗ್ರೆಸ್ ನಾಯಕ ಏಕನಾಥ್‌ ಗಾಯಕ್‌ವಾಡ್ ಕೊರೋನಾಗೆ ಬಲಿ

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ನಾಯಕ ಏಕನಾಥ್‌ ಗಾಯಕ್‌ವಾಡ್ ಅವರು (81) ಕೋವಿಡ್‌ನಿಂದಾಗಿ ಬುಧವಾರ ನಿಧನರಾಗಿದ್ದಾರೆ

ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ನಾಯಕ ಏಕನಾಥ್‌ ಗಾಯಕ್‌ವಾಡ್ ಅವರು (81) ಕೋವಿಡ್‌ನಿಂದಾಗಿ ಬುಧವಾರ ನಿಧನರಾಗಿದ್ದಾರೆ.

ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ‌ಅವರ ತಂದೆ ಏಕನಾಥ್‌ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.

‘ಏಕನಾಥ್‌ ಅವರು ನನಗೆ ಮಾರ್ಗದರ್ಶಕ ಮತ್ತು ತಂದೆಯಿದ್ದಂತೆ. ಅವರ ನಿಧನದಿಂದ ನನಗೆ ಬಹಳ ಬೇಸರವಾಗಿದೆ. ಏಕನಾಥ್ ಅವರ ನಿಧನವು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾಗದ ನಷ್ಟ’ ಎಂದು ಮಹಾರಾಷ್ಟ್ರದ ಕಾಂಗ್ರೆಸ್‌ ವಕ್ತಾರ ಸಚಿನ್‌ ಸಾವಂತ್‌ ಸಂತಾಪ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ