ಸಾಂದರ್ಭಿಕ ಚಿತ್ರ 
ದೇಶ

ಕಾನ್ಪುರದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ 

ದೇಶದಲ್ಲಿ ಕೊರೋನಾ ಸಾವು-ನೋವುಗಳ ನಡುವೆ ಉಳಿದ ಹಲವು ರೀತಿಯ ಸಮಸ್ಯೆಗಳು ಕೂಡ ಸಾಕಷ್ಟಿವೆ. ಕೊರೋನಾ ಸೋಂಕಿತ ರೋಗಿಗಳಿಗೆ ನೀಡುವ ಆಕ್ಸಿಜನ್ ಗಳನ್ನು ಘಟಕಗಳಿಂ ಸಿಲೆಂಡರ್ ಗೆ ತುಂಬಿಸುವುದು, ಅವುಗಳನ್ನು ಸಾಗಾಟ ಮಾಡುವುದು ಸಹ ಸವಾಲಿನ ಕೆಲಸ.

ಕಾನ್ಪುರ (ಉತ್ತರ ಪ್ರದೇಶ): ದೇಶದಲ್ಲಿ ಕೊರೋನಾ ಸಾವು-ನೋವುಗಳ ನಡುವೆ ಉಳಿದ ಹಲವು ರೀತಿಯ ಸಮಸ್ಯೆಗಳು ಕೂಡ ಸಾಕಷ್ಟಿವೆ. ಕೊರೋನಾ ಸೋಂಕಿತ ರೋಗಿಗಳಿಗೆ ನೀಡುವ ಆಕ್ಸಿಜನ್ ಗಳನ್ನು ಘಟಕಗಳಿಂ ಸಿಲೆಂಡರ್ ಗೆ ತುಂಬಿಸುವುದು, ಅವುಗಳನ್ನು ಸಾಗಾಟ ಮಾಡುವುದು ಸಹ ಸವಾಲಿನ ಕೆಲಸ.

ಇಂದು ಬೆಳಗ್ಗೆ ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಪಂಕಿ ಆಕ್ಸಿಜನ್ ಘಟಕದಲ್ಲಿ ಆಕ್ಸಿಜನ್ ನ್ನು ಮರು ತುಂಬಿಸುವಾಗ ಸಿಲೆಂಡರ್ ಸ್ಫೋಟವಾಗಿ ಓರ್ವ ಕಾರ್ಮಿಕ ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ದಾದಾ ನಗರ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿರುವ ಈ ದುರ್ಘಟನೆ ಸ್ಥಳದಲ್ಲಿ ಸದ್ಯ ಪೊಲೀಸರು ಇದ್ದು ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!