ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ 
ದೇಶ

ಕೇರಳದಲ್ಲಿ ಕೊರೋನಾದಿಂದ ಇಂದು 56 ಸಾವು: 20,728 ಹೊಸ ಪ್ರಕರಣ ಪತ್ತೆ

ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ತಿರುವನಂತಪುರಂ: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ  ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್