ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ 
ದೇಶ

ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. 

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. 

ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ, ಉದ್ದೇಶಿತ ದೇವಾಲಯದ ನಿವೇಶನದ ಅಡಿಯಲ್ಲಿ ನೀರು ಕಂಡುಬಂದ ನಂತರ ಜನವರಿಯಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು. 

ಸದ್ಯ, ಎಂಜಿನಿಯರ್ ಗಳು ದೇವಾಲಯದ ಅಡಿಪಾಯದ ಕೆಲಸ ಮಾಡುತ್ತಿದ್ದಾರೆ. ಮುಂದಿನ ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ನವೆಂಬರ್ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT