ಪರದೀಪ್ ಛಾಬ್ರಾ 
ದೇಶ

ಕಾಂಗ್ರೆಸ್ ಪಕ್ಷ ತೊರೆದ ಚಂಡಿಘಡದ ಹಿರಿಯ ನಾಯಕ ಪರದೀಪ್ ಛಾಬ್ರಾ

ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಚಂಡೀಗಡದ ಕೈ ಮುಖಂಡ ಪರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಚಂಡೀಗಡ: ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಚಂಡೀಗಡದ ಕೈ ಮುಖಂಡ ಪರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆಂಬ ಆರೋಪದ ಮೇಲೆ ಛಾಬ್ರಾ ಅವರಿಗೆ ನೊಟೀಸ್ ನೀಡಿದ ಬೆನ್ನಲ್ಲೇ ಪರದೀಪ್ ಛಾಬ್ರಾ ತಮ್ಮ ರಾಜಿನಾಮೆ ಪ್ರಕಟಿಸಿದ್ದಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.  ನೆಟ್ಟಗಿರುವ ಮನುಷ್ಯ ಎಂದು ಕೋಪ ಮತ್ತು ಸುಳ್ಳನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.ಈ ವರ್ಷದ ಫೆಬ್ರವರಿಯಲ್ಲಿ ಸುಭಾಷ್ ಚಾವ್ಲಾ ಅವರನ್ನು ಪಕ್ಷದ ನಗರ ಘಟಕದ ಮುಖ್ಯಸ್ಥರನ್ನಾಗಿ ಮಾಡಲಾಯಿತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್