ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟರ್ ಖಾತೆ ತಾತ್ಕಾಲಿಕ ಸ್ಥಗಿತ!

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. 

ನವದೆಹಲಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. 

ಇನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದ ಫೋಟೋ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣ ಟ್ವೀಟರ್ ತೆಗೆದುಹಾಕಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಟ್ವೀಟ್ ಅಮಾತುಗೊಂಡಿದೆ. 

ಆದರೆ ರಾಹುಲ್ ಗಾಂಧಿ ಟ್ವೀಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕಾಂಗ್ರೆಸ್ ಹೇಳಿದೆ. 

ರಾಹುಲ್ ಗಾಂಧಿ ಅವರ ಖಾತೆ ಸ್ಥಗಿತಗೊಂಡಿದ್ದರೂ ರಾಹುಲ್ ಮಾಡಿರುವ ಹಳೆಯ ಟ್ವೀಟ್ ಅಥವಾ ಸಂಪೂರ್ಣ ಖಾತೆಯನ್ನು ಇತರರು ನೋಡಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ