ದೇಶಿಕ ಪರಮಾಚಾರ್ಯ ಸ್ವಾಮಿಗಳು 
ದೇಶ

77 ವರ್ಷದ ಅರುಣಗಿರಿನಾಥ ಜ್ಞಾನಸಂಬಂತ ದೇಶಿಕ ಪರಮಾಚಾರ್ಯ ಸ್ವಾಮೀಜಿ ಇನ್ನಿಲ್ಲ

ಮಧುರೈ ಆಧೀನಂನ 77 ವರ್ಷದ ಧರ್ಮಗುರು ಅರುಣಗಿರಿನಾಥ ಜ್ಞಾನಸಂಬಂತ ದೇಶಿಕ ಪರಮಾಚಾರ್ಯ ಸ್ವಾಮಿಗಳು ಶುಕ್ರವಾರ ರಾತ್ರಿ 9.15ಕ್ಕೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮಧುರೈ: ಮಧುರೈ ಆಧೀನಂನ 77 ವರ್ಷದ ಧರ್ಮಗುರು ಅರುಣಗಿರಿನಾಥ ಜ್ಞಾನಸಂಬಂತ ದೇಶಿಕ ಪರಮಾಚಾರ್ಯ ಸ್ವಾಮಿಗಳು ಶುಕ್ರವಾರ ರಾತ್ರಿ 9.15ಕ್ಕೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 

ಆಗಸ್ಟ್ 8ರಂದು ಉಸಿರಾಟದ ತೊಂದರೆಯಿಂದಾಗಿ ಅರುಣಗಿರಿನಾಥ್ ಸ್ವಾಮೀಜಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ದೀರ್ಘಕಾಲದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು  ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಧುರೈ ಅಧೀನಂ, ರಾಜ್ಯದ ಅತ್ಯಂತ ಹಳೆಯ ಶೈವದ ಅಧೀನಂಗಳಲ್ಲಿ ಒಂದೆಂದು(ಹಿಂದೂ ಮಠ) ಪರಿಗಣಿಸಲಾಗಿದೆ. ಇದನ್ನು ಸಹಸ್ರಮಾನಗಳಿಗಿಂತಲೂ ಹಿಂದೆ ಸ್ಥಾಪಿಸಲಾಯಿತು. ನಾಯನ್ಮಾರ್‌ಗಳಲ್ಲಿ ಒಬ್ಬರಾದ(ಶಿವನ ಶಿಷ್ಯರಾದ) ತಿರುಜ್ಞಾನ ಸಂಬಂಧರಿಂದ ಪುನಶ್ಚೇತನಗೊಂಡಿತ್ತು ಎಂದು ಹೇಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!