ಸಂಗ್ರಹ ಚಿತ್ರ 
ದೇಶ

ತೈಲ ನಿಗಮ ನೇಮಕಾತಿ: 480 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಇಂಡಿಯನ್ ಆಯಿಲ್ ತೈಲ ನಿಗಮದ ವತಿಯಿಂದ ವಿವಿಧ ಹುದ್ದೆಗಳಿಗಾಗಿ  ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಬೆಂಗಳೂರು: ಇಂಡಿಯನ್ ಆಯಿಲ್ ತೈಲ ನಿಗಮದ ವತಿಯಿಂದ ವಿವಿಧ ಹುದ್ದೆಗಳಿಗಾಗಿ  ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ: 480

ಕರ್ತವ್ಯ ಸ್ಥಳ: ಭಾರತದ ವಿವಿಧೆಡೆ

ವೇತನ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ಗೌರವ ಧನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ ಮತ್ತು ಪದವಿ, ಇಂಜಿನಿಯರಿಂಗ್ ಪದವಿ

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಎಸ್ ಸಿಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಕಡಿತ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಕಡಿತ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಕಡಿತ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2021
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 19-09-2021

ಅರ್ಜಿ ಸಲ್ಲಿಸುವ ವಿಧಾನ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿ ವಿಭಾಗದಲ್ಲಿ (Recruitment) ಅರ್ಜಿ ಸಲ್ಲಿಸಬಹುದು.

ವೆಬ್ ಸೈಟ್: https://ioclapply.com/Home.aspx 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT