ಮುಕುಲ್ ರಾಯ್ 
ದೇಶ

ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ: ಮತ್ತೊಮ್ಮೆ ಪುನರುಚ್ಛರಿಸಿದ ಟಿಎಂಸಿಯ ಮುಕುಲ್ ರಾಯ್

ಕಳೆದ ಪಶ್ಚಿಮ ಬಂಗಾಳದ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದು ನಂತರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಪಶ್ಚಿಮ ಬಂಗಾಳ ಶಾಸಕ ಮುಕುಲ್ ರಾಯ್, ತಮ್ಮ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ ಎಂದು ವಾರದಲ್ಲಿ ಎರಡನೇ ಬಾರಿಗೆ ಹೇಳಿದ್ದಾರೆ.

ಕೋಲ್ಕತ್ತಾ: ಕಳೆದ ಪಶ್ಚಿಮ ಬಂಗಾಳದ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದು ನಂತರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಪಶ್ಚಿಮ ಬಂಗಾಳ ಶಾಸಕ ಮುಕುಲ್ ರಾಯ್, ತಮ್ಮ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ ಎಂದು ವಾರದಲ್ಲಿ ಎರಡನೇ ಬಾರಿಗೆ ಹೇಳಿದ್ದಾರೆ. 

ಆದಾಗ್ಯೂ, 2023ರ ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮುಕುಲ್ ರಾಯ್ ಹೇಳಿದರು.

ರಾಯ್ ಹೇಳಿಕೆ ಕುರಿತಂತೆ ಟಿಎಂಸಿ ಹಿರಿಯ ನಾಯಕ ತಪಸ್ ರಾಯ್ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಜನರು ನಿರ್ಣಯಿಸುತ್ತಾರೆ ಎಂದು ಹೇಳಿದರು.

ಮುಕುಲ್ ರಾಯ್ ಆಗಸ್ಟ್ 6 ರಂದು ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?