ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರ ಪ್ರದೇಶ: ಮೂರು ತಿಂಗಳ ಹಸುಗೂಸಿನ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ!

ಮೂರು ತಿಂಗಳ ಹಸುಗೂಸಿನ ಮೇಲೆ ಅಪ್ರಾಪ್ತ ಬಾಲಕನೋರ್ವ (17 ವರ್ಷ) ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಇತಾಹ್ ನಲ್ಲಿ ವರದಿಯಾಗಿದೆ.

ಅತ್ಯಾಚಾರ
Srinivas Rao BV
Updated On : 16 Aug 2021, 2:46 pm

ಇತಾಹ್: ಮೂರು ತಿಂಗಳ ಹಸುಗೂಸಿನ ಮೇಲೆ ಅಪ್ರಾಪ್ತ ಬಾಲಕನೋರ್ವ (17 ವರ್ಷ) ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಇತಾಹ್ ನಲ್ಲಿ ವರದಿಯಾಗಿದೆ. 

ಮಗು ಅಳುವುದಕ್ಕೆ ಪ್ರಾರಂಭಿಸಿದಾಗ ಬಂದು ನೋಡಿದ ತಾಯಿಗೆ ಮಗುವಿನ ಗುಪ್ತಾಂಗದಿಂದ ರಕ್ತಸ್ರಾವ ಆಗುತ್ತಿರುವುದು ಕಂಡುಬಂದಿದೆ. 

ತಕ್ಷಣವೇ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಸ್ಥಳೀಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಕೇಂದ್ರಕ್ಕೆ ಕರೆದೊಯ್ಯಲು ಸೂಚಿಸಿದರು. ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. 

Advertisement

Advertisement

ಕುಟುಂಬ ಸದಸ್ಯರ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲು ನಾಲ್ಕು ತಂಡಗಳು ಕಾರ್ಯಾಚರಣೆ ಪ್ರಾರಂಭಿಸಿವೆ. ಆರೋಪಿ ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದು ಇತಾಹ್ ನ ಎಎಸ್ ಪಿ ಒ.ಪಿ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments