ಪ್ರಧಾನಿ ಮೋದಿ 
ದೇಶ

ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಸಹೋದರ ಸಹೋದರಿಯರ ಬಾಂಧವ್ಯದ ಸಂಕೇತವಾಗಿರುವ, ಭ್ರಾತೃತ್ವದ ಸಂಭ್ರಮಾಚರಣೆಯಾಗಿರುವ ರಕ್ಷಾ ಬಂಧನ ಎಲ್ಲರ ಸುಖ ಸಂತೋಷಗಳನ್ನು ನೂರ್ಮಡಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!