ಎಲ್ ಗಣೇಶನ್ 
ದೇಶ

ಮಣಿಪುರ ರಾಜ್ಯಪಾಲರಾಗಿ ತಮಿಳುನಾಡು ಬಿಜೆಪಿ ನಾಯಕ ಎಲ್ ಗಣೇಶನ್ ನೇಮಕ

ಮಣಿಪುರ ರಾಜ್ಯದ ನೂತನ ರಾಜ್ಯಪಾಲರಾಗಿ ತಮಿಳುನಾಡು ಬಿಜೆಪಿ ನಾಯಕ ಎಲ್ ಗಣೇಶನ್ ರನ್ನು ನೇಮಕಗೊಂಡಿದ್ದಾರೆ.

ನವದೆಹಲಿ: ಮಣಿಪುರ ರಾಜ್ಯದ ನೂತನ ರಾಜ್ಯಪಾಲರಾಗಿ ತಮಿಳುನಾಡು ಬಿಜೆಪಿ ನಾಯಕ ಎಲ್ ಗಣೇಶನ್ ರನ್ನು ನೇಮಕಗೊಂಡಿದ್ದಾರೆ.

ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಎಲ್.ಗಣೇಶನ್ ಅವರನ್ನು ಭಾನುವಾರ ಮಣಿಪುರದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಈ ಹಿಂದಿನ ರಾಜ್ಯಪಾಲರಾಗಿದ್ದ ನಜ್ಮಾ ಹೆಪ್ತುಲ್ಲಾ ಅವರು ನಿವೃತ್ತಿಯಾಗಿದ್ದು, ಅವರ ಬಳಿಕ ನಂತರ ರಾಜ್ಯಪಾಲರ ಹುದ್ದೆಯು ಖಾಲಿಯಾಗಿತ್ತು.

ಆಗಸ್ಟ್ 10 ರಂದು ಹೆಪ್ತುಲ್ಲಾ ಕಚೇರಿಯನ್ನು ತೊರೆದಿದ್ದು, ಅದೇ ದಿನ ಸಿಕ್ಕಿಂ ಗವರ್ನರ್ ಗಂಗಾ ಪ್ರಸಾದ್ ಅವರಿಗೆ ಉಸ್ತುವಾರಿ ನೀಡಲಾಗಿತ್ತು. ಇದೀಗ ಗಣೇಶನ್ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೂರೈಕೆ ಭಯ ಹೆಚ್ಚುತ್ತಿರುವುದಕ್ಕೆ ಗಲ್ಫ್‌ನ ಇಂಧನ ಕೇಂದ್ರಗಳ ಮೇಲೆ ದಾಳಿ; ಭಾರತ ಕಳವಳ!

ಯುಗಾದಿ ಹಬ್ಬದಂದೆ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

SCROLL FOR NEXT