ಮುಂಬೈ ವಿಮಾನ ನಿಲ್ದಾಣದಲ್ಲಿ ಪಿಪಿಇ ಕಿಟ್ ಧರಿಸಿರುವ ಪ್ರಯಾಣಿಕರು 
ದೇಶ

ಕೋವಿಡ್-19: ಮಹಾರಾಷ್ಟ್ರಕ್ಕೆ ವಿದೇಶದಿಂದ ಬರುವ ಪ್ರಯಾಣಕರಿಗೆ ಆರ್ ಟಿ-ಪಿಸಿಆರ್ ವರದಿ ಕಡ್ಡಾಯ

ಮಹಾರಾಷ್ಟ್ರಕ್ಕೆ ಬರುವ ಎಲ್ಲ ವಿದೇಶಿ ಪ್ರಯಾಣಿಕರು ಸಂಪೂರ್ಣ ಲಸಿಕೆ ಹಾಕಿಸಿಕೊಂಡಿದ್ದರೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಪಡಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಮುಂಬೈ: ಮಹಾರಾಷ್ಟ್ರಕ್ಕೆ ಬರುವ ಎಲ್ಲ ವಿದೇಶಿ ಪ್ರಯಾಣಿಕರು ಸಂಪೂರ್ಣ ಲಸಿಕೆ ಹಾಕಿಸಿಕೊಂಡಿದ್ದರೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಪಡಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಯುರೋಪಿಯನ್ ರಾಷ್ಟ್ರಗಳು, ಮಧ್ಯ ಪೂರ್ವ ರಾಷ್ಟ್ರಗಳು ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಮಹಾರಾಷ್ಟ್ರಕ್ಕೆ ಬರುವ ಎಲ್ಲಾ ವಿದೇಶಿ ಪ್ರಯಾಣಿಕರು ಕೇಂದ್ರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು  ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶ ಹೊರಡಿಸಿದ್ದಾರೆ.

ದೇಶಕ್ಕೆ ಬರುವ ಮುನ್ನ ನೆಗೆಟಿವ್  ಆರ್ ಟಿ- ಪಿಸಿಆರ್ ವರದಿಯನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಆ ನಿಯಮ ಮಹಾರಾಷ್ಟ್ರದಿಂದ ಬರುವ ಎಲ್ಲಾ ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗಲಿದೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT