ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗೋವಾ ಚುನಾವಣೆ: ಎಲ್ಲಾ ದೈವಿಕ ಶಕ್ತಿಗಳು ಒಂದಾಗುತ್ತಿವೆ, ಈ ಬಾರಿ ಏನೋ ಒಳ್ಳೆಯದಾಗಲಿದೆ: ಅರವಿಂದ್ ಕೇಜ್ರಿವಾಲ್

ಗೋವಾಗೆ ಭೇಟಿ ನೀಡಿರುವ ಕೇಜ್ರಿವಾಲ್ ಶನಿವಾರ ಪಕ್ಷದ ಸ್ಥಳೀಯ ನಾಯಕ ಅಮಿತ್ ಪಾಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.

ಆರವಿಂದ್ ಕೇಜ್ರಿವಾಲ್
Harshavardhan M
Updated On : 4 Dec 2021, 7:26 pm

ಪಣಜಿ: ದೈವಿಕ ಶಕ್ತಿಗಳು ಒಂದಾಗುತ್ತಿವೆ, ಹೀಗಾಗಿ ಈ ಬಾರಿ ಏನೋ ಒಳ್ಳೆಯದಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಆರವಿಂದ್ ಕೇಜ್ರಿವಾಲ್ ಗೋವಾ ಚುನಾವಣೆ ಕುರಿತು ಹೇಳಿದ್ದಾರೆ. 

ಇದನ್ನೂ ಓದಿ: ಪಂಜಾಬ್​ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ 18 ತುಂಬಿದ ಮಹಿಳೆಯರಿಗೆ ತಿಂಗಳಿಗೆ ಸಾವಿರ ರೂ: ದೆಹಲಿ ಸಿಎಂ ಕೇಜ್ರಿವಾಲ್

ಗೋವಾಗೆ ಭೇಟಿ ನೀಡಿರುವ ಕೇಜ್ರಿವಾಲ್ ಶನಿವಾರ ಪಕ್ಷದ ಸ್ಥಳೀಯ ನಾಯಕ ಅಮಿತ್ ಪಾಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಅಮಿತ್ ಪಾಲೇಕರ್ ಅವರು ಇತ್ತೀಚಿಗaapಷ್ಟೇ ಹಳೆ ಗೋವಾ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿದ್ದ ಸರ್ಕಾರಿ ಬಂಗಲೆ ವಿರುದ್ಧ ಪ್ರತಿಭಟನಾರ್ಥ ಉಪವಾಸ ಮುಷ್ಕರ ಕೈಗೊಂಡಿದ್ದರು. 

Advertisement

Advertisement

ಇದನ್ನೂ ಓದಿ: ಪಂಜಾಬ್ ವಿಧಾನಸಭಾ ಚುನಾವಣೆ-2022: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಷ್ಕರಕ್ಕೆ ಮಣಿದ ಸರ್ಕಾರ, ಬಂಗಲೆ ನಿರ್ಮಾಣ ಯೋಜನೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಅಮಿತ್ ಮುಷ್ಕರ ಹಿಂಪಡೆದಿದ್ದರು. ಇದನ್ನು ಪ್ರಸ್ತಾಪಿಸಿದ ಕೇಜ್ರಿವಾಲ್, ಅಮಿತ್ ಪಾಲೇಕರ್ ಪರ ಹೆಮ್ಮೆ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಗೋವಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ಭಂಡಾರಿ ಸಮುದಾಯದ ವ್ಯಕ್ತಿ ಸಿಎಂ, ಕ್ರಿಶ್ಚಿಯನ್ ಡಿಸಿಎಂ: ಮನೀಶ್ ಸಿಸೋಡಿಯಾ

Related Article

ತ್ರಿಪುರ: ಸರ್ವಿಸ್ ರೈಫಲ್ ನಿಂದ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಯೋಧ, ಬಂಧನ

ನವದೆಹಲಿ: ಹಿರಿಯ ಪತ್ರಕರ್ತ ವಿನೋದ್ ದುವಾ ನಿಧನ

ಹಣ ಪಾವತಿಸಿದ ಬಗ್ಗೆ ನಕಲಿ ಸ್ಕ್ರೀನ್‌ಶಾಟ್‌ ತೋರಿಸಿ ಮೊಬೈಲ್ ಖರೀದಿಸಿದ್ದ ಫರಿದಾಬಾದ್ ವ್ಯಕ್ತಿಯ ಬಂಧನ

ಜಮ್ಮು-ಕಾಶ್ಮೀರದ ಬುದ್ಗಾಮ್ ನಲ್ಲಿ ಎಲ್ ಇಟಿ ಉಗ್ರನ ಬಂಧನ: ಶಸಾಸ್ತ್ರ ವಶ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments