ಐಎಎಫ್ ವಿಮಾನ ಪತನದ ದೃಶ್ಯ 
ದೇಶ

2 ವರ್ಷಗಳಲ್ಲಿ 7 ಐಎಎಫ್ ವಿಮಾನಗಳು ಪತನ: ಸರ್ಕಾರದ ಮಾಹಿತಿ

ಭಾರತೀಯ ವಾಯುಪಡೆಗೆ ಸೇರಿದ್ದ 7 ವಿಮಾನಗಳು ಕಳೆದ 2 ವರ್ಷಗಳಲ್ಲಿ ಪತನಗೊಂಡಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ. 

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ್ದ 7 ವಿಮಾನಗಳು ಕಳೆದ 2 ವರ್ಷಗಳಲ್ಲಿ ಪತನಗೊಂಡಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ. 

ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಪ್ರಶ್ನೆಗಳಿಗೆ ಉತ್ತರಿಸಿದ್ದು, ಪ್ರತಿ ಐಎಎಫ್ ವಿಮಾನ ಪತನದ ಪ್ರಕರಣದ ಬಗ್ಗೆಯೂ ಪ್ರತ್ಯೇಕ ಸಮಿತಿಗಳಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಲೊಕಸಭೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಪತನಗೊಂಡ ಮಿರಾಜ್-2000 ವಿಮಾನವೂ ಸೇರಿದಂತೆ ಎರಡು ವರ್ಷಗಳಲ್ಲಿ 7 ವಿಮಾನಗಳು ಪತನಗೊಂಡಿದೆ. ಅಪಘಾತಕಗಳಿಗೆ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ.

ಅಪಘಾತದ ಡೇಟಾ ಬೇಸ್ ಸಂಗ್ರಹಿಸುವುದು, ತರಬೇತಿ ವಿಧಾನವನ್ನು ಸುಧಾರಿಸುವುದು ಮತ್ತು ಸಿಮ್ಯುಲೇಟರ್‌ಗಳ ಬಳಕೆಯನ್ನು ಹೆಚ್ಚಿಸುವುದು, ಏರೋಸ್ಪೇಸ್ ಸುರಕ್ಷಾ ಸಂಘಟನೆಯನ್ನು ಉತ್ತೇಜಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video