ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಸ್ಥಾನ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ

ನೆರೆ ಮನೆಯ 14 ವರ್ಷದ ಬಾಲಕ ಏಳು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ಜರುಗಿದೆ.

ರೇಪ್
Vishwanath S
Updated On : 18 Dec 2021, 9:21 pm

ಜೈಪುರ: ನೆರೆ ಮನೆಯ 14 ವರ್ಷದ ಬಾಲಕ ಏಳು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ಜರುಗಿದೆ.

ಬಾಲಕ ಹಾಗೂ ಬಾಲಕಿ ನಿನ್ನೆ ಸಂಜೆ ಮನೆಯ ಹೊರಗೆ ಆಟವಾಡುತ್ತಿದ್ದರು. ಬಳಿಕ ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಬಾಲಕ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿ ಕಿರುಚಲು ಪ್ರಾರಂಭಿಸಿದಾಗ ಪೋಷಕರು ಅಲ್ಲಿಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ ಬಾಲಕ ಪರಾರಿಯಾಗಿದ್ದ.

Advertisement

Advertisement

ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement