ಅಗ್ನಿ ಅವಘಡx 
ದೇಶ

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಕೊಟ್ಟಾಯಂ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಬೃಹತ್​​ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ನೋಡಿದ ಸಿಬ್ಬಂದಿ ಅಲ್ಲಿಂದ ತಕ್ಷಣವೇ ಬೇರೆ ಕಡೆ ಹೋಗಿದ್ದಾರೆ. ಸಿಬ್ಬಂದಿಯ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ.

ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್​ಗಳನ್ನು ಸಂಗ್ರಹಿಸಿಡಲಾಗಿತ್ತು.

ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT