ಬಲದೇವ್ ಸಿಂಗ್ ಔಲಾಖ್ 
ದೇಶ

ಉತ್ತರಪ್ರದೇಶ: ಮುಸ್ಲಿಮರಿಗೆ ಮಾತ್ರ ಮಕ್ಕಳನ್ನು ಹುಟ್ಟಿಸುವುದು ಗೊತ್ತು - ಸಚಿವ ಬಲದೇವ್ ಸಿಂಗ್

ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.

ಲಖನೌ: ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಸಂಪುಟದ ಜಲಶಕ್ತಿ ಸಚಿವ, ಮುಸ್ಲಿಂ ಸಮುದಾಯದ ಜನರಿಗೆ ಮಾತ್ರ ಮಕ್ಕಳನ್ನು ಹೇಗೆ ಹುಟ್ಟಿಸುವುದು ಎಂಬುದು ತಿಳಿದಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಜನರು ಕೇವಲ ತಿನ್ನುತ್ತಾರೆ ಮತ್ತು ಕುಡಿಯುತ್ತಾರೆ ಹಾಗೂ ಮಕ್ಕಳನ್ನು ಹುಟ್ಟಿಸುತ್ತಾರೆ. ಅವರ ಮಕ್ಕಳ ಶಿಕ್ಷಣ ಅಥವಾ ಉನ್ನತೀಕರಣ ಅವರಿಗೆ ಆದ್ಯತೆಯಾಗಿಲ್ಲ ಎಂದು ಉತ್ತರ ಪ್ರದೇಶದ ಬಿಲಾಸ್‌ಪುರದ ಬಿಜೆಪಿ ಶಾಸಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!