ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ

ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ.

ಕೇರಳ ಹೈಕೋರ್ಟ್
Harshavardhan M
Updated On : 22 Dec 2021, 11:55 am

ಕೊಚ್ಚಿ: ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಮೋದಿ ಚಿತ್ರ ಅಚ್ಚು ಹಾಕಿರುವುದರ ವಿರುದ್ಧ ಅರ್ಜಿ ಸಲ್ಲಿಸಿದ್ದ ಹಿರಿಯ ನಾಗರಿಕರೋರ್ವರಿಗೆ ಕೇರಳ ಉಚ್ಛನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿದೆ. 

ಇದನ್ನೂ ಓದಿ: ಪಿ.ಟಿ. ಉಷಾ ವಿರುದ್ದ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ ಅರ್ಜಿದಾರರ ಉದ್ದೇಶ ಕ್ಷುಲ್ಲಕ ಎಂದು ಅಭಿಪ್ರಾಯಪಟ್ಟಿದೆ. ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಚಿತ್ರ ಇರುವುದು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಅರ್ಜಿದಾರರು ಅರ್ಜಿಯಲ್ಲಿ ತಿಳಿಸಿದ್ದರು.

Advertisement

Advertisement

ಇದನ್ನೂ ಓದಿ: ಕೇರಳ: ಎಸ್‌ಡಿಪಿಐ ಮುಖಂಡನ ಕೊಲೆ ನಡೆದು ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕನ ಹತ್ಯೆ

ಈ ಸಂದರ್ಭ ಅತ್ಯಂತ ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೇರಳ: ಪೊಲೀಸ್ ಲಾಕಪ್‌ನಿಂದ ತಪ್ಪಿಸಿಕೊಂಡು ಠಾಣೆಯ ಪಕ್ಕದಲ್ಲಿದ್ದ ನದಿಗೆ ಹಾರಿದ್ದ ಆರೋಪಿ ಜಲಸಮಾಧಿ!

Related Article

ನಗುವುದನ್ನೂ ಮೂಲಭೂತ ಹಕ್ಕುಗಳಡಿ ತರಲು ಸಂವಿಧಾನಕ್ಕೆ ಬಹುಶಃ ತಿದ್ದುಪಡಿ ಬೇಕೇನೋ; ಮದ್ರಾಸ್ ಹೈಕೋರ್ಟ್ ಹೀಗೆ ಹೇಳಿದ್ದು ಯಾಕೆ ಅಂದರೆ...

ಕರ್ನಾಟಕದ ಅನಾಥಾಶ್ರಮಗಳಿಗೆ ತೆಲಂಗಾಣದ ಮಾದರಿ ಅಳವಡಿಕೆ

ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಭಕ್ತಾದಿಗಳ ದರ್ಶನಕ್ಕೆ ಶಬರಿಮಲೆ ದೇವಾಲಯದ ಅನುಮತಿ

ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement