ಸಾಂದರ್ಭಿಕ ಚಿತ್ರ 
ದೇಶ

ಮೀಜೊರಾಂನಲ್ಲಿ 44 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ

ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.  44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಐಜ್ವಾಲ್: ಮಿಜೋರಾಂನಲ್ಲಿ 44 ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.  44 ಮಕ್ಕಳು ಸೇರಿದಂತೆ 214 ಜನರಿಗೆ ಕೋವಿಡ್ -19 ಸೋಂಕು ಪತ್ತೆಯಾಗುವುದರೊಂದಿಗೆ ಗುರುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,40,143ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಈಶಾನ್ಯ ರಾಜ್ಯದಲ್ಲಿ ಹೊಸದಾಗಿ  ಕೊರೋನಾವೈರಸ್ ಸಾವಿನ ಸಂಖ್ಯೆ ವರದಿಯಾಗಿಲ್ಲ, ಒಟ್ಟಾರೇ ಸಾವಿನ ಸಂಖ್ಯೆ 535 ಆಗಿರುವುದಾಗಿ ಎಂದು ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ  ತಿಳಿಸಿದೆ.

ಮಿಜೋರಾಂನಲ್ಲಿ ಸದ್ಯ 1,847 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 238 ಸೋಂಕಿತರು ಸೇರಿದಂತೆ ಇಲ್ಲಿಯವರೆಗೂ 1,37,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ ನಲ್ಲಿ ಓಮಿಕ್ರಾನ್ ಪತ್ತೆಯಾದ ನಂತರ ವಿವಿಧ ರಾಷ್ಟ್ರಗಳಿಂದ 139 ಜನರು ಮಿಜೋರಾಂಗೆ ಆಗಮಿಸಿರುವುದಾಗಿ ಮತ್ತೊಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ