ಗ್ಯಾಂಗ್ ರೇಪ್ 
ದೇಶ

ಉತ್ತರ ಪ್ರದೇಶ: ಮುಜಾಫರ್ ನಗರದಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

10 ನೇ ತರಗತಿ ವಿದ್ಯಾರ್ಥಿನಿಗೆ ಮತ್ತುಬರುವ ಪದಾರ್ಥ ನೀಡಿ ಆಕೆಯ ಮೇಲೆ ಸಾಮೂಹಿತ ಅತ್ಯಾಚಾರವೆಸಗಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

ಮುಜಾಫರ್ ನಗರ: 10 ನೇ ತರಗತಿ ವಿದ್ಯಾರ್ಥಿನಿಗೆ ಮತ್ತುಬರುವ ಪದಾರ್ಥ ನೀಡಿ ಆಕೆಯ ಮೇಲೆ ಸಾಮೂಹಿತ ಅತ್ಯಾಚಾರವೆಸಗಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

ಗುರುವಾರದಂದು ಪಾಠಕ್ಕೆ ತೆರಳಿದ ವಿದ್ಯಾರ್ಥಿನಿಗೆ ಮತ್ತು ಬರುವ ಪದಾರ್ಥ ನೀಡಿದ ಇಬ್ಬರು ಆಕೆಯನ್ನು ಸಾದ್ಪುರ ಗ್ರಾಮದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸರಣಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ದೂರಿನಲ್ಲಿ ಆರೋಪಿಸಿದ್ದಾರೆ. 

ಘಟನೆ ನಡೆದ ಸ್ಥಳದಲ್ಲಿ ಇಬ್ಬರು ಕಾಯುತ್ತಿದ್ದರು ಅವರೂ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಬಹಳ ಹೊತ್ತಾದರೂ ಮನೆಗೆ ಬಾರದ ಕಾರಣ ಆಕೆಯನ್ನು ಹುಡುಕಿ ಹೊರಟ ಪೋಷಕರು, ಕುಟುಂಬ ಸದಸ್ಯರಿಗೆ ಆಕೆ  ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. 

ಮನೆಗೆ ಬಂದ ಬಳಿಕ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಪೋಷಕರು ನೀಡಿದ ದೂರನ್ನು ಆಧರಿಸಿ ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ, ಅಪ್ರಾಪ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಎಸ್ ಹೆಚ್ಒ ಬಬ್ಲು ಸಿಂಗ್ ವರ್ಮ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!